ಮೈಸೂರು: ಸಂಪುಟ ಪುನಾರಚನೆ ಬಗ್ಗೆ ರಾಹುಲ್ಗಾಂಧಿ, ಮಲ್ಲಿಕಾರ್ಜುನಖರ್ಗೆಅವರಜೊತೆಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ ೧೫ಕ್ಕೆ ದೆಹಲಿಗೆ ಹೋಗುತ್ತಿದ್ದೇನೆಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.ಪ್ರಶ್ನೆ ಕೇಳುತ್ತಿದ್ದಂತೆ ಮಾಧ್ಯಮಗಳ ವಿರುದ್ಧಗರಂಆದರು. ಯಾರು ಏನೇ ಹೇಳಿದರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ.ಕಾಂಗ್ರೆಸ್ ಹೈಕಮಾಂಡ್ಏನಾದರೂ ಹೇಳಿದ್ಯಾ ಈ ಬಗ್ಗೆ?ಯಾಕೆ ಪದೆ ಪದೆಅದನ್ನೇ ಮಾತನಾಡುತ್ತೀರಾ.ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆಎಂದುಗರAಆದರು.
ಕಾಂಗ್ರೆಸ್ಗೆ ಹೈಕಮಾಂಡ್ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇಅಂತಿಮ. ನಾನು ಬಿಹಾರಚುನಾವಣೆ ಬಳಿಕ ರಾಹುಲ್ಗಾಂಧಿಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ಗಾಂಧಿ, ಮಲ್ಲಿಕಾರ್ಜುನಖರ್ಗೆಅವರೊಟ್ಟಿಗೆಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ ೧೫ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ . ಇನ್ನೂ ಬಿಹಾರಚುನಾವಣಾ ಪ್ರಚಾರಕ್ಕೆ ಸಂಬAಧಿಸಿದAತೆ ಮಾತನಾಡಿ, ಪ್ರಚಾರಕ್ಕೆಇಲ್ಲಿಯವರೆಗೆ ನನ್ನನ್ನಕರೆದಿಲ್ಲ, ಕರೆದರೆ ಹೋಗುತ್ತೇನೆ. ಬಿಹಾರದಲ್ಲಿ ಈ ಬಾರಿಇಂಡಿಒಕ್ಕೂಟಅಧಿಕಾರಕ್ಕೆ ಬರುತ್ತೆ.ನಿತೀಶ್ಕುಮಾರ್ ಬಗ್ಗೆ ಜನಕ್ಕೆ ಬೇಸರ ಬಂದಿದೆ.ಏಕೆAದರೆಅವರಿಗೆಯಾವುದೇ ಸಿದ್ಧಾಂತ ಇಲ್ಲ. ಅವರುಎಲ್ಲಾ ಪಕ್ಷಗಳನ್ನ ಬದಲಾಯಿಸಿದ್ದಾರೆ.ಈ ಕಾರಣಜನಇಂಡಿಒಕ್ಕೂಟದ ಪರ ಮತ ಹಾಕುತ್ತಾರೆಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಗ್ಯಾರೆಂಟಿಗಳನ್ನೇ ನಿತೀಶ್ಕುಮಾರ್ಅಲ್ಲಿಘೋಷಣೆ ಮಾಡಿದ್ದಾರೆ.ಆದರುಅಲ್ಲಿಯಜನಅವರನ್ನ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರುಇದ್ದಾರೆ.ಅವರಿಗೂ ನಮ್ಮಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ ಎಂದು ತಿಳಿಸಿದರು.



