ಬೆಂಗಳೂರು :ಕನ್ನಡ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ ಮಾಡಲಾಗುತ್ತಿದೆಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕರ್ನಾಟಕವೇಒಂದುಜಗತ್ತು. ಇಲ್ಲಿಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವದರ್ಜೆಯಅತ್ಯುನ್ನತಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆಎಂದು ತಿಳಿಸಿದ್ದಾರೆ.
ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾಕ್ಷೇತ್ರವೂ ಪ್ರಗತಿಕಾಣುತ್ತದೆ. ಮಾನವೀಯ ಮೌಲ್ಯಗಳನ್ನು ಬೆಸೆಯುವಕನ್ನಡ ಸಿನಿಮಾಗಳು ವಿಶ್ವದರ್ಜೆಯಗುಣಮಟ್ಟದಲ್ಲಿಇಲ್ಲಿ ನಿರ್ಮಾಣ ಆಗಬೇಕು ಎಂಬುದು ನಮ್ಮಆಶಯಎಂದು ಹೇಳಿದ್ದಾರೆ.
ಕರ್ನಾಟಕವೇಒಂದುಜಗತ್ತು. ಇಲ್ಲಿಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವದರ್ಜೆಯಅತ್ಯುನ್ನತಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ.



