ಇಸ್ಲಾಮಾಬಾದ್: ಇರಾನ್- ಅಮೆರಿಕ ಮಧ್ಯೆ ಎರಡನೇ ಸುತ್ತಿನ ಶಾಂತಿ ಮಾತುಕತೆಗೆ ಕೌಂಟ್ಡೌನ್ ಆರಂಭವಾಗಿದೆ. ಸಂಧಾನ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ನೇತೃತ್ವದ ನಿಯೋಗ ಪಾಕಿಸ್ತಾನಕ್ಕೆ ಆಗಮಿಸಿದೆ.ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಗೆ ಶುಕ್ರವಾರ ತಡರಾತ್ರಿ ಆಗಮಿಸಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರನ್ನು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಷಾಕ್ ದಾರ್, ಸೇನಾ ಮುಖ್ಯಸ್ಥ…



