ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಹೆಲಿಪ್ಯಾಡ್ ಗೆ ಬಂದಿಳಿದ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಮುಖ್ಯಮಂತ್ರಿಗಳ ಆಶೀರ್ವಾದ ಪಡೆದರು. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಎಂ.ಸಿ.ಸುಧಾಕರ್ ಸೇರಿ ಸ್ಥಳೀಯ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



