ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್ಡಿಆರ್ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು.
ಭೀಕರ ನದಿ ದುರಂತ ಪ್ರಕರಣ 11ಕ್ಕೇರಿದ ಸಾವಿನ ಸಂಖ್ಯೆ



