ಮೈಸೂರು: ದೇಶಾದ್ಯಂತ ಸರ್ಕಾರಿ ಕಚೇರಿಗಳು ಹಾಗೂ ಕೋರ್ಟ್ಗಳಿಗೆ, ಶಾಲಾ ಕಾಲೇಜುಗಳಿಗೆ ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಪ್ರಕರಣಗಳ ಸಂಖ್ಯೆ ಇತ್ತೀಚಿಗೆ ಹೆಚ್ಚಿತ್ತು. ಇದೀಗ ಹುಸಿ ಬಾಂಬ್ ಸಂದೇಶ ಕಳುಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಮೈಸೂರಲ್ಲಿ ದೆಹಲಿ ಪೊಲೀಸರು ಶ್ರೀನಿವಾಸ್ನನ್ನು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಶ್ರೀನಿವಾಸಗಾಗಿ ಪೊಲೀಸರು ಖೆಡ್ಡಾ ತೋಡಿದ್ದಾರೆ. ಬಾಂಬ್ ಬೃಂದಾವನ ಬಡಾವಣೆಯ ಎರಡನೇ ಹಂತದ ಮನೆಯಲ್ಲಿ ವಾಸವಾಗಿದ್ದ.
ಬಾಂಬ್ ಬೆದರಿಕೆ ಸಂದೇಶ ಪ್ರಕರಣ:ಮೈಸೂರಲ್ಲಿ ದೆಹಲಿ ಪೊಲೀಸರಿಂದ ಪ್ರಮುಖ ಆರೋಪಿ ಬಂಧನ!



