ಕಲಬುರ್ಗಿ : ನಿಧಿಯಾಸೆಗೆ ದುಷ್ಕರ್ಮಿಗಳು ಪುರಾತನ ದೇಗುಲ ಧ್ವಂಸ ಮಾಡಿದ್ದಾರೆ. ಈ ಒಂದು ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಬಡದಾಳ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ನಿಧಿಗಾಗಿ ದುಷ್ಕರ್ಮಿಗಳು ಶೋಧ ನಡೆಸಿದ್ದು ರಾತ್ರಿ ವೇಳೆ ಗ್ರಾಮದ ಬಸವಣ್ಣ ದೇಗುಲಕ್ಕೆ ನುಗ್ಗಿದ್ದಾರೆ ಶಿವಲಿಂಗ ವರಮಾನ ಮೂರ್ತಿಗಳನ್ನು ಭಗ್ನಗೊಳಿಸಿ ದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸ ಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನಿಧಿ ಆಸೆಗೆ ದೇಗುಲ ಧ್ವಂಸ



