ಬೆಂಗಳೂರು ನಗರ ಜಿಲ್ಲೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಮುತ್ತೂಟ್ ಫಿನ್ ಕಾರ್ಫ್ ಲಿಮಿಟೆಡ್, ಮಹಾಲಕ್ಷ್ಮಿ ಲೇಔಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 4 ರವರಿಗೆ ಮುತ್ತೂಟ್ ಫಿನ್ ಕಾರ್ಫ್ ಲಿಮಿಟೆಡ್, ಶ್ರೀ ಸ್ಕಂದ ಎನ್ ಕ್ಲೇವ್, 2ನೇ ಮಹಡಿ, 1ನೇ ಕ್ರಾಸ್, 8ನೇ ಮೈನ್, ಗಣೇಶ ಬ್ಲಾಕ್, ಮಹಾಲಕ್ಷ್ಮಿ ಲೇಔಟ್, ಬೆಂಗಳೂರು ಇಲ್ಲಿ ತಮ್ಮ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು “ನೇರ ಸಂದರ್ಶನ” ವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಯಾವುದೇ ಪದವಿ (ಬಿ,ಕಾಂ) ವಿದ್ಯಾರ್ಹತೆ ಹೊಂದಿರುವ 35 ವರ್ಷಗಳ ವಯೋಮಿತಿಯೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9845732440, 8310960536, 9686943324 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Review