ನಿರ್ದೇಶಕ ಶ್ರೀಜೈ ಹೊಸ ಚಿತ್ರ ಕೈಗೆತ್ತಿಕೊಂಡಿದ್ದಾರೆ. ಪ್ರೊಡಕ್ಷನ್ ನಂ.೧ ವರ್ಕಿAಗ್ ಟೈಟಲ್ನಲ್ಲಿ ಸಿನಿಮಾ ಅನೌನ್ಸ್ ಮಾಡಿದ್ದು, ಇತ್ತೀಚಿಗೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಸ್ಕಿçಪ್ಟ್ ಪೂಜೆಯನ್ನು ಸರಳವಾಗಿ ನೆರವೇರಿಸಲಾಗಿದೆ. ಶ್ರೀಜೈ ಹೊಸ ಪ್ರಯತ್ನದಲ್ಲಿ ನಾಯಕನಾಗಿ ಸಂದೀಪ್ ನಾಗರಾಜ್ ಕಾಣಿಸಿಕೊಳ್ಳಲಿದ್ದಾರೆ. ಪ್ರೊಡಕ್ಷನ್ ನಂಬರ್ ೧ ಟೈಟಲ್ ನಡಿ
ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿದೆ. ಪೋಸ್ಟರ್ ನೋಡ್ತಿದ್ರೆ ಇದು ರೌಡಿಸಂ ಕಥೆ ಅನ್ನೋದು ಗೊತ್ತಾಗುತ್ತದೆ. ಸೋಲೋಮನ್ ಚಿತ್ರಕ್ಕೆ ಕ್ಯಾಮೆರಾ ಹಿಡಿಯಲಿದ್ದು, ಕೆಜಿಎಫ್ ಸಿನಿಮಾ
ಖ್ಯಾತಿಯ ಶ್ರೀಕಾಂತ್ ಸಂಕಲನ ಹಾಗೂ ಭೈರಾದೇವಿಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದ, ಸೆAಥಿಲ್ ಪ್ರಶಾAತ್ ಈ ಚಿತ್ರಕ್ಕೂ ಸಂಗೀತ ಒದಗಿಸಲಿದ್ದಾರೆ.
ಹೊಸ ಕಥೆಯೊಂದಿಗೆ ನಿರ್ದೇಶಕ ಶ್ರೀಜೈ..



