ನೆಲಮಂಗಲ: ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಲ್ಪವೃಕ್ಷ ಕಟ್ಟಡ ಕಾರ್ಮಿಕರ ಸಂಘದಿಂದ ಬಡ ರೋಗಿಗಳಿಗೆ ಬಾಣಂತಿಯರಿಗೆ ಬೆಡ್ ಶೀಟ್ ಬ್ರೆಡ್ ಹಾಗು ಹಣ್ಣುಗಳನ್ನು ವಿತರಣೆ ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಇನ್ನೂ ಬಸವಣ್ಣದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮಿಜಿ ಹಾಗೂ ಕಲ್ಪವೃಕ್ಷ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನರಸಿಂಹಯ್ಯ.
ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಡಾ. ಸೋನಿಯಾ. ಡಾ.ಹರೀಶ್. ಸಂಘದ ಪದಾಧಿಕಾರಿಗಳಾದ ಸುರೇಶ್ ಸೋಮಶೇಖರ್. ನಾಗರಾಜು. ಚಂದ್ರು. ಬಸವರಾಜು. ಮೂರ್ತಿ. ಆನಂದ್. ವಿನೋದ್ಕಾರ್ಮಿಕ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ
Leave a Review