ಬೆಂಗಳೂರು: ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವ ಸ್ವಾರ್ಥಿಗಳು ನಾಡಿನ ಸಿಎಂ ಆಗಲು ಹೊರಟಿರುವುದು ಕರ್ನಾಟಕದ ದುರಂತ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ ‘ಡೈವರ್ಶನ್ ಪಾಲಿಟಿಕ್ಸ್’ ಎಂದು ಲೇವಡಿ….
ಡೈವರ್ಶನ್ ಪಾಲಿಟಿಕ್ಸ್ ಅಶೋಕ್ ಲೇವಡಿ



