ರಾಮನಗರ: ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಹಿನ್ನೆಲೆ ರಾಮನಗರದಲ್ಲಿ ಡಿಕೆ ಶಿವಕುಮಾರ್ ಅವರ ಕಟೌಟ್, ಬ್ಯಾನರ್ಗಳು ರಾರಾಜಿಸುತ್ತಿವೆ.ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಹುತೇಕ ಖಚಿತವಾಗಿದ್ದು, ಹೀಗಾಗಿ ರಾಮನಗರದಲ್ಲಿ ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ಗಳನ್ನ ಅಳವಡಿಕೆ ಮಾಡಲಾಗಿದೆ.



