ಬೆಂಗಳೂರು : ವಿದೇಶಿ ವ್ಯಕ್ತಿಯೊಬ್ಬ ನಿಷೇಧಿತ ಮಾದಕ ವಸ್ತುಮಾದಕ ವಸ್ತು ಮಾರಾಟ: ಬಂಧನ, ಎಕ್ಸ್ಟಿಸಿ ಮಾತ್ರೆಗಳು ವಶವನ್ನು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬನಹಳ್ಳಿ ಬಳಿ ಇರುವ ಅಪಾರ್ಟ್ಮೆಂಟ್ ಒಂದರ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾನೆ ಎಂದು ಪೊಲೀಸ್ ಕಂಟ್ರೋಲ್ ರೂಮ್ಗೆ ೧೧೨ ಬಂದ ಕರೆಗೆ ತಕ್ಷಣ ಹೊಯ್ಸಳ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುತ್ತಾರೆ.ಆರೋಪಿಯಿಂದ ೮ ಲಕ್ಷ ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತು ಎಕ್ಸ್ ಟಿ ಸಿ ೧೬೨ ಮಾತ್ರೆಗಳಲ್ಲಿ ವಶಪಡಿಸಿಕೊಂಡಿರುತ್ತಾರೆ.



