ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಪೆಡ್ಲಿಂಗ್ ಮಾಡಿತ್ತಿದ್ದ ಇಬ್ಬರು ನೈಜೆರಿಯಾ ಮೂಲದ ಇಬ್ಬರು ಅರೆಸ್ಟ್ ಮಾಡಿದ್ದಾರೆ. ಎಲೆಕ್ಟಾçನಿಕ್ ಸಿಟಿ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದು, ಒಕೆ ಚಿನ್ಯಾಡು ಸ್ಯಾಮ್ಯೂಯಲ್, ಕ್ಯೂಕಿರಿಜಾ ಟೋಪಿಸ್ಟಾ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಬAಧಿತ ಆರೋಪಿಗಳಿಂದ ೨.೧೫ ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ ೪೩ ಗ್ರಾಂ ಕೊಕೇನ್, ೪೯೦ ಗ್ರಾಂ ಒಆಒಂ ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿಗಳು ೨೦೧೧ಕ್ಕೂ ಮೊದಲೇ ನೈಜೆರಿಯಾದಿಂದ ಬೆಂಗಳೂರಿಗೆ ಬಂದಿದ್ದರು. ನಕಲಿ ಪಾಸ್ಪೋರ್ಟ್ ವೀಸಾ ಬಳಸಿ ಬೆಂಗಳೂರಲ್ಲೇ ನೆಲೆಸಿದ್ದರು. ಐಟಿ ಉದ್ಯೋಗಿಗಳು, ಸ್ಥಳೀಯರನ್ನು ಟಾರ್ಗೆಟ್ ಮಾಡಿ ಡ್ರಗ್ ಪೆಡ್ಲಿಂಗ್ ಮಾಡಿತ್ತಿದ್ದರು. ಬೈಕ್ ನಲ್ಲಿ ಬಂದು ಡ್ರಗ್ ಮಾರುತ್ತಿದ್ದಾಗ ದಾಳಿ ಮಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.