ತುಮಕೂರು ಜಿಲ್ಲಾಡಳಿತದ ಅಧಿಕಾರಗಳ ಮಿತ್ರ ಕೂಟ ವತಿಯಿಂದ ಜಿಲ್ಲೆಯಿಂದ ವರ್ಗಾವಣೆಗೊಂಡ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ರವರ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ಬಿ.ವೈ. ಪಾಟೀಲ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿದ್ಯಾ ಕುಮಾರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ರಾಹುಲ್ ಕುಮಾರ್ ಶಹಪುರ ವಾಡ್ ಜಿಲ್ಲಾ ನೌಕರ ಸಂಘದ ಅಧ್ಯಕ್ಷರಾದ ನರಸಿಂಹರಾಜು ಜಿಲ್ಲಾಧಿಕಾರಿಗಳ ಕಚೇರಿಯ ಓ.ಎ. ಮೋಹನ್ ಕುಮಾರ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

Leave a Review