ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ಸರ್ಕಾರ ನಿರ್ಧಾರ ವಿಚಾರಕ್ಕೆ ಸಂಬಂಧಿಸಿ ಆರ್‍ಎಸ್‍ಎಸ್ ಸಂಸ್ಥಾಪಕ ಹೆಡಗೇವಾರ್, ಚಕ್ರವರ್ತಿ ಸೂಲಿಬಲೆ, ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಪಠ್ಯ ಕೈಬಿಟ್ಟಿದ್ದಕ್ಕೆ ಟ್ವೀಟ್ ಮೂಲಕ ಮಾಜಿ ಸಚಿವ ಸುನೀಲ್ ಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.
ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದರಾಮಯ್ಯ ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ ಎಂದು ಕಿಡಿಕಾರಿದ್ದಾರೆ.
Leave a Review