ಬೆಂಗಳೂರು : ಗ್ಯಾಸ್ ಸಿಲಿಂಡರ್ ಅಭಾವದ ನಡುವೆಯೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡು ದೋಸೆ ಹೋಟೆಲ್ನಲ್ಲಿ ಭೀಕರವಾದ ಬೆಂಕಿ ಅವಘಡ ಸಂಭವಿಸಿದೆ.
ಬೆAಗಳೂರು ನಗರದ ಚಿಕ್ಕಪೇಟೆಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ದೋಸೆ ಹೋಟೆಲ್ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಪ್ರಾಣಪಾಯ ಸಂಭವಿಸಿಲ್ಲ.
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.



