ಬೆಂಗಳೂರು: ಇನ್ಕಮ್ ಟ್ಯಾಕ್ಸ್ ಅಧಿಕಾರಿಗೆ ಗಿಣಿ ಶಾಸ್ತ್ರ ಹೇಳಿ ಅಂದಾಜು 20 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ ಶೇಖರ್ ಎಂಬ ತಮಿಳುನಾಡು ಮೂಲದ ವ್ಯಕ್ತಿಯನ್ನು ಬಂಧಿಸಿರುತ್ತಾರೆ.
ಇತ್ತೀಚೆಗೆ ಭಾರತೀಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸತ್ಯನಾರಾಯಣ ಎಂಬ ಇನ್ಕಮ್ ಟ್ಯಾಕ್ಸ್ ಅಧಿಕಾರಿ ಇಲಾಖೆಯಲ್ಲಿ ಬಡ್ತಿ ಸಿಗಬಹುದಾ ಎಂಬ ಪ್ರಶ್ನೆಯನ್ನು ಕೇಳಿದಾಗ ಆರೋಪಿ ಶೇಖರ್ ಪಿರಿಯಾದುದಾರರಿಗೆ ವಂಚಿಸಿದ್ದನು.
ಭಾರತಿನಗರ ಪೊಲೀಸರು ಆರೋಪಿಯನ್ನು ಬಂಧಿಸಿರುತ್ತಾರೆ.



