ದೊಡ್ಡಬಳ್ಳಾಪುರ: ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ೫೦ನೇ ಗೋಲ್ಡನ್ ಜುಬಿಲಿ ರಾಷ್ಟಿçÃಯ ಯೋಗ ಚಾಂಪಿಯನ್ಶಿಪ್ -೨೦೨೫ರ ಯೋಗ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ (ರಿ)ದ ಹಾಗೂ ಕರ್ನಾಟಕ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರಪ್ರಸಾದ್ ೧೮ ರಿಂದ ೨೧ ವರ್ಷದ ಬಾಲಕರ ವಿಭಾಗದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್್ಸ ಅಸೋಸಿಯೇಷನ್ ಕಾರ್ಯದರ್ಶಿ ಎ.ನಟರಾಜ್ (ಯೋಗ) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೆಚೂರ್ ಯೋಗಾ ಅಸೋಸಿಯೇಷನ್ ಅಧ್ಯಕ್ಷ ಎಂ.ಜಿ.ಅಮರನಾಥ್ ಮತ್ತು ನಿಸರ್ಗ ಯೋಗ ಕೇಂದ್ರದ ಖಜಾಂಚಿ ಕೆ.ಆರ್.ಶ್ಯಾಮ ಸುಂದರ್ ಹಾಗೂ ಯೋಗ ಕೇಂದ್ರದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಭಿನಂದಿಸಿರುತ್ತಾರೆ
“ಚಿನ್ನದ ಪದಕ ವಿಜೇತ ವಿ.ವರಪ್ರಸಾದ್”
