ಬೆಂಗಳೂರು: ಆರ್ಸಿಬಿ ಪಂದ್ಯವನ್ನು ಅಹಮದಾಬಾದ್ಗೆ ಸ್ಥಳಾಂತರಿಸಿದ ವಿಚಾರದಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಇದು ಸಂಪೂರ್ಣವಾಗಿ ಬಿಸಿಸಿಐ ಮತ್ತು ಫ್ರಾಂಚೈಸಿಯ ವಾಣಿಜ್ಯ ನಿರ್ಧಾರವಾಗಿದ್ದು, ಭದ್ರತಾ ಕೊರತೆಯ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾ ಡಿದ ಅವರು, ಆರ್ಸಿಬಿ ಮತ್ತು ಬಿಸಿಸಿಐ ನಡುವಿನ ಒಪ್ಪಂದಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.
ಆರ್ಸಿಬಿ ಪಂದ್ಯ ಸ್ಥಳಾಂತರ ವಿಚಾರ ಸರ್ಕಾರದ ಪಾತ್ರವಿಲ್ಲ: ಪರಂ



