“ಗ್ರೀನ್” ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಆರ್.ಜೆ.ವಿಕ್ಕಿ, ವಿಶ್ವನಾಥ್ ಮಾಂಡಲಿಕ,
ಶಿವ ಮಂಜು, ಡಿಂಪಿ ಫದ್ಯಾ ಹಾಗೂ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಕೆ.ಮಧುಸೂದನ್ ಛಾಯಾಗ್ರಹಣ ಹಾಗೂ ಶಕ್ತಿ ಅವರ ಸಂಗೀತ
ನಿರ್ದೇಶನವಿದೆ. ಗ್ರೀನ್ ಒಂದು ಮನೋವೈಜ್ಞಾನಿಕ ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರ.ವಿಭಿನ್ನ ಕಥಾಹಂದರ ಹೊಂದಿರುವ “ಗ್ರೀನ್” ಚಿತ್ರಕ್ಕೆ
ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ.
“ಗ್ರೀನ್” ಚಿತ್ರ ಈ ವಾರ ತೆರೆಗೆ
