ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಸದಾನಂದಗೌಡ ಅವರು ತಮ್ಮ 70 ನೇ ವರ್ಷದ ಹುಟ್ಟು ಹಬ್ಬ ಆಚರಣೆಯ ಸಂದರ್ಭದಲ್ಲಿ, ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ಶುಭಾಶಯ ಕೋರಿದರು.
ಇದೇ ವೇಳೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ 20 ಮಂದಿ ಆದಿಜಾಂಬವ ಫಲಾನುಭವಿಗಳಿಗೆ ಎಲೆಕ್ಟ್ರಿಕಲ್ ಬೈಕ್ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು.
Leave a Review