ಬೆಂಗಳೂರು: ರಾಜ್ಯಸಭೆಗೆ ಆಯ್ಕೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದೆ.ಇಂದು ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು,ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರಾದ ನಾಸೀರ್ ಹುಸೇನ್, ಅಜಯ್ ಮಖೇನ್, ಬಿ.ಎಲ್. ಶಂಕರ್, ಜಿ.ಸಿ. ಚಂದ್ರಶೇಜರ್ ಸೇರಿದಂತೆ ಹಲವರ ಹೆಸರು ಪರಿಶೀಲನೆ ನಡೆಸಿದ್ದು, ಇಂದು ಸಂಜೆಯೊಳಗಾಗಿ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆ ಸ್ಕ್ರೀನ್ ಕಮಿಟಿ ಸಭೆ ಆರಂಭಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ಮಂಜು ಅಲಿಯಾಸ್ ವಾಲೆ ಮಂಜ ಎಂಬುವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿರುತ್ತದೆಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡೆ ರವರು ಸ್ಥಳಕ್ಕೆ ಭೇಟಿ ನೀಡಿರುತ್ತಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಕಡಬಗೆರೆ ಕ್ರಾಸ್ ಬಳಿ ಸುಮಾರು 25 ವರ್ಷದ ಯುವಕನ ಕಲ್ಲು ಎತ್ತು ಹಾಕಿ ನಡೆದಿದೆ. ಹೆಚ್ಚುವರಿ ಎಸ್ಪಿ ಪುರುಷೋತ್ತಮ್ ರವರು ಭೇಟಿ ನೀಡಿ ಕೊಲೆಯಾಗಿರುವ ವ್ಯಕ್ತಿ ಗ್ರನೈಟ್ ಕೆಲಸ ಮಾಡುವ ವ್ಯಕ್ತಿಯೆಂದು ಅನುಮಾನ ವ್ಯಕ್ತಪಡಿಸಿರುತ್ತಾರೆ ಮತ್ತು ಈ ಕೊಲೆ ಹಣಕ್ಕಾಗಿ ನಡೆಯುತ್ತಿರಬಹುದು ಎಂದು ಅಭಿಪ್ರಾಯಪಟ್ಟಿರುತ್ತಾರೆ ಹಾಗೂ ಶವದ ಬಳಿ ಐವತ್ತು ರೂಪಾಯಿ ದೊರೆತಿದೆ ಎಂದು ತಿಳಿಸಿದರು.