ಹಾಸನ: ಹಾಸನಾಂಬೆ ದರ್ಶನಕ್ಕೆಂದು ಬರುವಾಗತಮ್ಮಕಾರನ್ನುತಡೆದ ಅಧಿಕಾರಿಗಳ ವಿರುದ್ಧ ಶಾಸಕ ಹೆಚ್.ಡಿ.ರೇವಣ್ಣಗರಂಆದ ಪ್ರಸಂಗ ನಡೆದಿದೆ.
ತಮ್ಮ ಭದ್ರತಾ ವ್ಯವಸ್ಥೆಯೊಂದಿಗೆ ಶಿಷ್ಟಾಚಾರ ಪಾಲನೆ ಅಧಿಕಾರಿಗಳಿಗೆ ತಿಳಿಸದೆ ಹಾಸನಾಂಬೆ ದರ್ಶನಕ್ಕೆರೇವಣ್ಣ ಆಗಮಿಸಿದ್ದರು.
ಹೀಗಾಗಿ ಅವರಕಾರನ್ನುಕಂದಾಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ.ಈ ವೇಳೆ ಗರಂಆದ ಶಾಸಕರು, ಬಳಿಕ ಕಾರಿನಿಂದ ಇಳಿದು ನಡೆದುಕೊಂಡುದರ್ಶನಕ್ಕೆ ತೆರಳಿದ್ದಾರೆ. ಹೆಚ್.ಡಿ.ರೇವಣ್ಣ, ಪತ್ನಿ ಭವಾನಿಗೆ ಸಿಬ್ಬಂದಿ ನೇರಎಂಟ್ರಿಕೊಟ್ಟಿದ್ದಾರೆ.