ಬೆಂಗಳೂರು: ಕೇಂದ್ರ ಸರ್ಕಾರದಲ್ಲಿ ಎನ್ಡಿಎ ಮೈತ್ರಿ ಪಕ್ಷವಾಗಿರುವ ಜ್ಯಾತ್ಯಾತೀತ ಜನತಾದಳ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಉಪಚುನಾವಣೆ ಎರಡು ಕ್ಷೇತ್ರಗಳಲ್ಲೂ ಎನ್ಡಿಎ ಪ್ರಮುಖ ಪಾಲುದಾರ ಪಕ್ಷವಾಗಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಜೆಡಿಎಸ್ನ ಯಾರೊಬ್ಬರು ಕಾಣಿಸಿಕೊಂಡಿಲ್ಲ. ಮೈತ್ರಿ ಮಾತುಕತೆಬಗ್ಗೆಯೂ ಯಾವುದೇ ಸುಳಿವು ನೀಡಿಲ್ಲ. ಈಗಾಗಲೇ ಮುಂದಿನ ವಿಧಾನಸಭಾ ಚುಣಾವಣೆಗೆ ಮೈತ್ರಿ ಪಕ್ಷದಿಂದ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕೆಂಬ ಮಾತುಕತೆಗಳು ಅಲ್ಲಲ್ಲಿ ಜೋರಾಗಿ ನಡೆಯುತ್ತಿವೆ. ಇದೀಗ ದಾವಣಗೆರೆ ಬಾಗಲಕೋಟೆಯಲ್ಲಿ ನಡೆಯುತ್ತಿರುವ ಚುನಾವಣಾ ಸಂಬAಧ ಇದುವರೆಗೂ ಬಹಿರಂಗ ಪ್ರಚಾರಕ್ಕೆ ಜಡಿಎಸ್ನ ಯಾರೊಬ್ಬ ನಾಯಕರೂ ಪಾಲ್ಗೊಂಡ ಬಗ್ಗೆ ಮಾಹಿತಿಯಿಲ್ಲ. ಆದರೂ ಸಹ ಇಂದು ಕೇಂದ್ರ ಸಚಿವ
ಚುನಾವಣ ಅಖಾಡಕ್ಕೆ ಎಚ್ಡಿಕೆ ಇಂದು-ನಾಳೆ ಉಪಚುನಾವಣಾ ಪ್ರಚಾರಕ್ಕೆ ತೆರಳಲಿರುವ ಕೇಂದ್ರ ಸಚಿವ



