ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಿಗೆ ಸೋಲುಂಟಾಗಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊAಡಿರುವ ಹೆಚ್ಡಿಕೆ, 1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು ಎಂದು ಅಸಮಾಧಾನ ಹೊರಹಾಕಿದ್ದಾರೆ.ಅಂದು ಹೆಚ್.ಡಿ.ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರ್ಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33%…
ಕಾಂಗ್ರೆಸ್ ವಿರುದ್ಧ ಎಚ್ಡಿಕೆ ವಾಗ್ದಾಳಿ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ



