ಇಂದು ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ೫೬ ನೇ ಹುಟ್ಟುಹಬ್ಬದ ಸಂಭ್ರಮ.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು ಸಚಿವರ ಬೆಂಗಳೂರು
ನಿವಾಸಕ್ಕೆ ಆಗಮಿಸಿ ಶುಭಕೋರಿದರು. ನಿವಾಸದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಹವನ ಹಮ್ಮಿಕೊಳ್ಳಲಾಗಿತ್ತು.
ಸಚಿವ ದಿನೇಶ್ ಗುಂಡೂರಾವ್ ಹಾಗೂ ಕುಟುಂಬದವರು ಗಣೇಶ ಹೋಮ ಹಾಗೂ ಧನ್ವಂತರಿ ಹೋಮದಲ್ಲಿ
ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
“ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ೫೬ ನೇ ಹುಟ್ಟುಹಬ್ಬ”
