ಬೆಂಗಳೂರು : ಬಿಜೆಪಿ ನಾಯಕರು ಮಕ್ಕಳು ಆರ್ ಎಸ್ ಎಸ್ ಕಚೇರಿಗೆ ಹೋಗುತ್ತಾರೆ ಸಿಟಿ ರವಿ ಮಕ್ಕಳು ಹೋಗಿದ್ದರು ನನ್ನ ಮಕ್ಕಳು ಹೋಗಿದ್ದರು ಮುಂದಿನ ೨೦೨೮ ರಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಆಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ನಿರಾಕರಣೆ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರ ಮಕ್ಕಳು ಆರ್ಎಸ್ಎಸ್ ಕಚೇರಿಗೆ ಹೋಗುತ್ತಾರೆ. ಸಿಟಿ ರವಿ ಮಕ್ಕಳು ಹೋಗಿದ್ದರು ನನ್ನ ಮಕ್ಕಳು ಹೋಗಿದ್ದರು.
ಸಮೀಕ್ಷೆಯಲ್ಲಿ ಭಾಗಿ ಬೆಂಗಳೂರು: ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಭಾಗವಹಿಸಿದ್ದಾರೆ. ಅಶೋಕ್ ಅವರ ಜಾಲಹಳ್ಳಿಯ ನಿವಾಸಕ್ಕೆ ಗಣತಿದಾರರು ಆಗಮಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಕೆಲ ವೈಯಕ್ತಿಕ ಮಾಹಿತಿಯನ್ನು ಹಂಚಿಕೊAಡಿಲ್ಲ. ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ಬ ಹಿರಂಗಗೊಳಿಸಿಲ್ಲ. ಒಕ್ಕಲಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್ ಅವರು