ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬAಧಪಟ್ಟAತೆ ಈಗಾಗಲೇ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಇ.ಡಿ. ಅಧಿಕಾರಿಗಳು ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಈಗ ಶಾಸಕ ನಾಗೇಂದ್ರ ಅವರ ಕುರುಬ ನಾಗರಾಜ್ ಮನೆ ಮೇಲೆ ದಾಳಿ ಮಾಡಿದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಹೌದು ಕಾಂಗ್ರೆಸ್ ಶಾಸಕ ಸಚಿವ ಬಿ ನಾಗೇಂದ್ರ ಆಪ್ತ ಕುರುಬ ನಾಗರಾಜ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ ಮನೆಯಲ್ಲಿಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಆಪ್ತನಾಗಿರುವ ಕುರುಬ ನಾಗರಾಜಗೆ ಇದೀಗ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.