ಬೆಂಗಳೂರು: ಟೌನ್ ಹಾಲ್ ನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ರಾಷ್ಟಿçÃಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಕಾರ್ಯಕ್ರಮ ದಿವ್ಯಸಾನ್ನಿಧ್ಯವನ್ನ ಪಟ್ಟದ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು,
ಡಾ| ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದರು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.) ಅಧ್ಯಕ್ಷರು, ಸಚಿª ಈಶ್ವರ್ ಬಿ.ಖಂಡ್ರೆರವರು, ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ , ಸಚಿವರುಗಳಾದ ಶರಣ ಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಪೂರ್ ಶಾಸಕರಾದ ವಿಜಯಾನಂದ್ ಕಾಶಪ್ಪನವರ, ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರಾದ ಶಂಕರ ಮಹದೇವ್ ಬಿದರಿರವರು, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀಮತಿ ವೀಣಾ ಕಾಶಪ್ಪನವರರವರು, ಮಾಜಿ ಸಚಿವೆ ರಾಣಿ ಸತೀಶ್ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ವೀಣಾ ಕಾಶಪ್ಪನವರು ಪದಗ್ರಹಣ ಸಮಾರಂಭ ನೇರವೆರಿತು.
ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ



