ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಂದ ಜಂಟಿ ವಿಂಡೋ ಟ್ರೇಲಿಂಗ್ ಪರಿವೀಕ್ಷಣೆ. ಈ ಸಂದರ್ಭದಲ್ಲಿ ಸಂಸದ ಯಧುವೀರ್ ಒಡೆಯರ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



