ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ಗೆ ತೆರಳಲಿರುವ ಆರು ಕುಸ್ತಿಪಟುಗಳಿಗೆ ಭಾರತ ಒಲಿಂಪಿಕ್ ಸಂಸ್ಥೆ ‘ಪೂರ್ಣಪ್ರಮಾಣದಲ್ಲಿ ಬೆಂಬಲ’ ನೀಡಲಿದೆ. ಹೆಚ್ಚಿನ ನೆರವು ಕೋರಿರುವ ಕುಸ್ತಿಪಟು ವಿನೇಶಾ ಫೋಗಾಟ್ ಅವರ ಮನವಿಗೆ ಕೂಡ ರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಸಮ್ಮತಿಸಿದೆ.
ಆರು ಮಂದಿ ಕುಸ್ತಿಪಟುಗಳು- ವಿನೇಶಾ ಫೋಗಾಟ್ (50 ಕೆ.ಜಿ), ಅಂತಿಮ್ ಪಂಘಲ್ (53 ಕೆಜಿ), ಅನ್ಶು ಮಲಿಕ್ (57 ಕೆಜಿ), ನಿಶಾ ದಹಿಯಾ (68 ಕೆಜಿ), ರಿತಿಕಾ ಹೂಡಾ (76 ಕೆಜಿ) ಅವರು ಮಹಿಳಾ ವಿಭಾಗದಲ್ಲಿ ಮತ್ತು ಅಮನ್ ಸೆಹ್ರಾವತ್ (57 ಕೆಜಿ) ಅವರು ಪುರುಷರ ವಿಭಾಗದಲ್ಲಿ ಈಗಾಗಲೇ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ಗೆ ತೆರಳಲಿರುವ ಆರು ಕುಸ್ತಿಪಟುಗಳಿಗೆ ಭಾರತ ಒಲಿಂಪಿಕ್ ಸಂಸ್ಥೆ ‘ಪೂರ್ಣಪ್ರಮಾಣದಲ್ಲಿ ಬೆಂಬಲ’ ನೀಡಲಿದೆ. ಹೆಚ್ಚಿನ ನೆರವು ಕೋರಿರುವ ಕುಸ್ತಿಪಟು ವಿನೇಶಾ ಫೋಗಾಟ್ ಅವರ ಮನವಿಗೆ ಕೂಡ ರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಸಮ್ಮತಿಸಿದೆ.
ಆರು ಮಂದಿ ಕುಸ್ತಿಪಟುಗಳು:
ವಿನೇಶಾ ಫೋಗಾಟ್ (50 ಕೆ.ಜಿ), ಅಂತಿಮ್ ಪಂಘಲ್ (53 ಕೆಜಿ), ಅನ್ಶು ಮಲಿಕ್ (57 ಕೆಜಿ), ನಿಶಾ ದಹಿಯಾ (68 ಕೆಜಿ), ರಿತಿಕಾ ಹೂಡಾ (76 ಕೆಜಿ) ಅವರು ಮಹಿಳಾ ವಿಭಾಗದಲ್ಲಿ ಮತ್ತು ಅಮನ್ ಸೆಹ್ರಾವತ್ (57 ಕೆಜಿ) ಅವರು ಪುರುಷರ ವಿಭಾಗದಲ್ಲಿ ಈಗಾಗಲೇ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.