ಟೆಹ್ರಾನ್/ಜೆರುಸಲೆಂ: ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಂಭವಿಸಿದ 34 ಮಂದಿ ಸಾವಿಗೆ ಇರಾನ್ ಪ್ರತೀಕಾರ ತೀರಿಸಿಕೊಂಡಿದೆ. ಉತ್ತರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್ನ್ ಹೈಫಾ ನಗರ ಸೇರಿದಂತೆ ಸುಮಾರು 15 ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದು, ಭಾರೀ ಸ್ಫೋಟ ಸಂಭವಿಸಿದೆ.
ಹೈಫಾದಲ್ಲಿ ಬಹುಮಹಡಿ ಕಟ್ಟಡಗಳಿಗೆ ಹಾನಿಯಾಗಿದೆ. ಈ ಮಧ್ಯೆ ಕತಾರ್, ಟರ್ಕಿ ಮಧ್ಯಸ್ಥಿಕೆ ತಿರಸ್ಕರಿಸಿದ ಇರಾನ್, ಅಮೆರಿಕ ಜೊತೆ ಮಾತುಕತೆ ಅಗತ್ಯವಿಲ್ಲ. ಯಾರ ಮಧ್ಯಸ್ಥಿಕೆಯೂ ಇನ್ನು ಮುಂದೆ ಅಗತ್ಯವಿಲ್ಲ ಎಂದು



