ಮೈಸೂರು: ಕರ್ನಾಟಕ ಗೋವಾ ಗಡಿಯಲ್ಲಿ ೪೦೦ ಕೋಟಿ ದರೋಡೆ ಪ್ರಕರಣಕ್ಕೆ ಸಂಬAಧಪಟ್ಟAತೆ ನಮ್ಮ ಪೊಲೀಸರು ಈ ಒಂದು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಮಾತನಾಡಿದ ಅವರು, ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಇನ್ನೂ ಹೆಚ್ಚಿನ ಮಾಹಿತಿ ಎಸ್ಐಟಿ ವರದಿ ಬಂದ ಬಳಿಕ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ೪೦೦ ಕೋಟಿ ರಾಬರಿ ಪ್ರಕರಣದಲ್ಲಿ ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ತನಿಖೆ. ಮುಂದುವರೆದಿದೆ.
೪೦೦ ಕೋ.ರೂ. ದರೋಡೆ ಪ್ರಕರಣ ನಮ್ಮ ಪೊಲೀಸರು ಭಾಗಿಯಾಗಿಲ್ಲ: ಪರಂ ಸ್ಪಷ್ಟನೆ



