ಬೆಂಗಳೂರು: ರಾಜ್ಯ ಬಿಜೆಪಿಯ ಪ್ರಬಲ ನಾಯಕ ಹಾಗೂ ಪಕ್ಷದ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ (55) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪ್ರಸ್ತುತ SIಖ ಸಮಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪಕ್ಷದ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು.
ಹೃದಯಾಘಾತದಿಂದ `ಜಗದೀಶ್ ಹಿರೇಮನಿ’ ನಿಧನ



