ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಡೆದ ವಿದ್ಯಾಮಾನಗಳ ಸಂಬಂಧ ತೀವ್ರ ಗೊಂದಲ ಎದುರಾಗಿ ವರಿಷ್ಠರಿಗೆ ತಲೆ ನೋವಿನ ಸಂಗತಿಯಾಗಿ ಪರಿಣಮಿಸಿದೆ.
ದಾವಣಗೆರೆ ವಿಧಾನಸಭೆ ಉಪಚುನಾವಣೆಯಲ್ಲಿ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಪಕ್ಷದ ಅಭ್ಯರ್ಥಿ ವಿರುದ್ಧ ಪ್ರಚಾರ ನಡೆಸಿದರೂ ಸಕಾಲಕ್ಕೆ ಸರಿಯಾಗಿ ಪಕ್ಷದ ಪ್ರಚಾರದಲ್ಲಿ ಪಾಲ್ಗೊಳ್ಳಲದೆ ಪಕ್ಷದ ಆರೋಪ ಎದುರಿಸಿದ್ದಾರೆ ಎಂಬ ವ್ಯಾಪಕ ವದಂತಿಗಳು ಕೇಳಿಬರುತ್ತಿವೆ. ಈ ಸಂಬAಧ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯವರು ಜಮೀರ್ ಅವರನ್ನು ಖುದ್ದಾಗಿ ಕರೆದು…
ತಲೆದಂಡದಿಂದ ತಪ್ಪಿಸಿಕೊಳ್ಳಲು ಜಮೀರ್ ಪ್ರಯತ್ನ



