ಬೆಂಗಳೂರು: ತಮಿಳುನಾಡಿನ ರಾಜ ದೊರೈ ಮತ್ತು ಗೌತಮ್ ರವರುಗಳನ್ನು ಬಂಧಿಸಿ ೪೦ ಲಕ್ಷ ರೂಪಾಯಿ ಬೆಲೆ ಬಾಳುವ ವಿವಿಧ ಕಂಪನಿಗಳ ೪೮ ಲ್ಯಾಪ್ಟಾಪ್ಗಳನ್ನು ಕಳವು ಮಾಡಿದ್ದ ಹಿನ್ನೆಲೆಯಲ್ಲಿ ಬಂಧಿಸಿರುತ್ತಾರೆ.
ಎಲೆಕ್ಟಾçನಿಕ್ ಸಿಟಿ ಪೊಲೀಸ್ ಠಾಣಾ ಮತ್ತು ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿರುವ ಪೀಜಿಗಳಲ್ಲಿ ಈ ಆರೋಪಿಗಳು ಕಳವು ಮಾಡಿದ್ದರು ಎಂದು ಆಯುಕ್ತರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



