ದೆಹಲಿ: ರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರು ಹಾಜರಾಗುವ ಅವಶ್ಯಕತೆ ಇಲ್ಲ, ಆನ್‍ಲೈನ್ ಮೂಲಕ ವಾದ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪ್ರಕರಣಗಳ ಬಗ್ಗೆ ಆನ್‍ಲೈನ್‍ನಲ್ಲಿ ವಾದ ಮಾಡಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ವಕೀಲರಿಗೆ ಸೂಚಿಸಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಅನೇಕ ಮಾಧ್ಯಮಗಳ ವರದಿ ಮಾಡಿದೆ.
ಈ ಕಾರಣದಿಂದ ವಕೀಲರು ಯಾರು ಕೋರ್ಟ್‍ಗೆ ಬರುವ ಅವಶ್ಯಕತೆ ಇಲ್ಲ ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯನಿರ್ವಹಿಸಿ ಎಂದು ಹೇಳಿದ್ದಾರೆ.
Leave a Review