ಚನ್ನರಾಯಪಟ್ಟಣ: ಶಾಲಾ ಅಂತದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರೆ ವಿದ್ಯಾಭ್ಯಾಸ ಕಲಿಯುವುದಕ್ಕೆ ಸಹಕಾರಿಯಾಗುತ್ತದೆ ಎಂದು ಸನ್ ರೈಸ್ ಶಾಲೆಯ ಆಡಳಿತ ಮಂಡಳಿ ಮಂಜುನಾಥ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕು ಗಂಗವಾರ ಸನ್ ರೈಸ್ ಇಂಟರ್ನ್ಯಾಷನಲ್ ಶಾಲಾ ಅವರಣದಲ್ಲಿ ಮಕ್ಕಳ ವಿದ್ಯಾಭ್ಯಾಸ ಮತ್ತು ಯತ್ನಿಕ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲಾ ಹಂತದ ಮಕ್ಕಳಿಗೆ ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಒಂದೇ ಮಾಡಿದರೆ ಅವರಿಗೆ ಸಾಮಾನ್ಯ ಜ್ಞಾನ ಬರುವುದಿಲ್ಲ ಎಲ್ಲಾ ಮಕ್ಕಳ ಒಗ್ಗಟ್ಟಿನಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಯುವುದಕ್ಕೆ ಸಹಕಾರಿಯಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ಮುನೇಗೌಡ ಮಾತನಾಡಿ ಗಳು ಹೆಚ್ಚಿನ ಜ್ಞಾನ ಪಡೆಯುವುದಕ್ಕೆ ಹಲವಾರು ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ ಪೋಷಕರ ಸಹಕಾರದಿಂದ ಮಕ್ಕಳಗೆ ಶಾಲೆ ಹಂತದಲ್ಲಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಸಂಸ್ಕೃತಿಕ ಕಾರ್ಯಕ್ರಮಗಳು ಮಾಡುವುದರಿಂದ ಅವರ ಜ್ಞಾನ ಜೊತೆಗೆ ಸಾಮಾನ್ಯ ಜ್ಞಾನ ಹೆಚ್ಚುತ್ತದೆ ಎಂದರುಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರುಗಳಾದ ರಾಜಶೇಖರ್ ಶಾಲಾ ಸಹ ಶಿಕ್ಷಕರು ನಮ್ಮಂತಾದವರು ಹಾಜರಿದ್ದರು