ಬೆಂಗಳೂರು: ದೇವರಾಜು ಅರಸು ಟ್ರಕ್ ಟರ್ಮಿನಲ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ದೇವರಾಜು ಅರಸು ಟ್ರಕ್ ಟರ್ಮಿನಲ್ ಕಚೇರಿ ಮೇಲೆ ದಾಳಿ ನಡೆದಿದ್ದು, ದಾಖಲೆ ಪತ್ರ ಪರಿಶೀಲನೆ ಮಾಡಲಾಗುತ್ತಿದೆ.
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಬಿಲ್ ಮಾಡಲಾಗಿದೆ ಎಂಬ ಆರೋಪದ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.
Leave a Review