ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಕ್ತಿ ಗಣಪತಿ ನಗರದ 74ನೇ ವಾರ್ಡ್ ನ ಎನ್.ಎಸ್. ಲೇಔಟ್ ಮುಖ್ಯರಸ್ತೆ ಡಾಂಬರೀಕರಣ ಚಾಲನೆಯಾಗಿದ್ದು, ಅದರ ಗುಣಮಟ್ಟವನ್ನು ಸ್ಥಳೀಯ ಶಾಸಕರು ಹಾಗೂ ಸಚಿವರಾದ ಕೆ ಗೋಪಾಲಯ್ಯ ಅವರು ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶ್ರೀನಿವಾಸ್, ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Leave a Review