ಜಂಗಮಕೋಟೆ ಹೋಬಳಿ ಹೊಸಪೇಟೆ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಾಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿçÃ, ಜಯಂತಿ ಆಯೋಜನೆ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತಾಹರೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಮುನಾರಾಣಿ, ಕಾರ್ಯದರ್ಶಿ ಮಹಾಲಿಂಗಪ್ಪ, ಸದಸ್ಯರಾದ ಮಂಜುನಾಥ್, ಚನ್ನೇಗೌಡ, ರಾಮಚಂದ್ರಪ್ಪ, ಕೃಷ್ಣಪ್ಪ, ಗ್ರಂಥಪಾಲಕಿ ಅನ್ನಪೂರ್ಣಮ್ಮ, ಸಿಬ್ಬಂದಿ ಹಾಜರಿದ್ದರು.