ಎಸ್.ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್
ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ “ಮಾರುತ” ಮುಂದಿನ ತಿAಗಳು ಬಿಡುಗಡೆ ಆಗಲಿದೆ. “ಮಾರುತ” ಚಿತ್ರಕ್ಕೆ ಎಸ್.ನಾರಾಯಣ್ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್ ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸAಯೋಜಿಸಿದ್ದಾರೆ.
ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ, ಸುಜಯ್ ಶಾಸ್ತಿç ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ.