ಬೆಂಗಳೂರು: ರಾಮನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಾಗ ಸ್ಟಂಟ್ ಹಾಕಿಸಿಕೊಳ್ಳಲು ವೈದ್ಯರುಗಳು ಸಲಹೆ ನೀಡಿದ್ದರು ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತ



