ಬೆಂಗಳೂರು: ಥಣಿಸಂದ್ರದ ಗ್ಯಾರೇಜ್ ಒಂದರಲ್ಲಿ ಅಗ್ನಿಅವಘಡ ಸಂಭವಿಸಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ.ಥಣಿಸಂದ್ರ ಮುಖ್ಯರಸ್ತೆಯ ಭಾರತಿಯ ಸಿಟಿ ಬಳಿ ಇರುವ ಗ್ಯಾರೇಜ್ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ಅಗ್ನಿ ಅವಘಡದಲ್ಲಿ ಸಣ್ಣಪುಟ್ಟ ರಿಪೇರಿಗೆ ತಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಜಾಗ್ವಾರ್, ರೇಂಜ್ ರೋವರ್ ಕಾರುಗಳಿಗೂ ಹಾನಿಯಾಗಿದೆ.
ಗ್ಯಾರೇಜ್ನಲ್ಲಿ ಅಗ್ನಿ ಅವಘಡ ಸುಟ್ಟು ಕರಕಲಾದ 20ಕ್ಕೂ ಹೆಚ್ಚು ವಾಹನಗಳು



