ಬೆಂಗಳೂರು: ನಗರದ ಶಿವಾನಂದ ಸರ್ಕಲ್ ಬಳಿ ವೇಗವಾಗಿ ಬಂದ ಆಂಧ್ರ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ ನುಜ್ಜು ಗುಜ್ಜಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಬಸ್ ಅಧೋನಿಯಿಂದ ಅನಂತಪುರದ ಮೂಲಕ ಬೆಂಗಳೂರಿಗೆ ಬರುತ್ತಿತ್ತು ಎನ್ನಲಾಗ್ತಿದೆ.



