ಹುಬ್ಬಳ್ಳಿ : ಹಿಂದೂ ಯುವತಿಯನ್ನು ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಸಂಘಟನೆಗಳು ಗಲಾಟೆ ನಡೆಸಿದ್ದು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿಯ ವಿಜಯನಗರದಲ್ಲಿರುವ ಸಮೀರ್ ಪೊಲೀಸರ ವಶದಲ್ಲಿ ಇದ್ದಾನೆ.
ಇನ್ನೊಂದು ಕಡೆ ಯುವತಿಯ ಮನೆಗೆ ನುಗ್ಗಿದ ಯುವಕನ ಸಂಬಂಧಿಕರು ಗಲಾಟೆ ಮಾಡಿದ್ದಾರೆ ಸಮೀರ್ನನ್ನು ಅಪಹರಣ ಮಾಡಿದ್ದಾರೆ ಎಂದು ಯುವಕನ ಮನೆಯವರು ಗಲಾಟೆ ಮಾಡಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದಲ್ಲಿರುವ ಯುವತಿಯ ಮನೆಗೆ ತೆರಳಿ ಗಲಾಟೆ ಮಾಡಿ ಹಲ್ಲೆ ನಡೆಸಿರುವ ಆರೋಪಗಳು ಕೇಳಿ ಬಂದಿದ್ದವು.
ಇವತ್ತಿಗೆ ಸಮೀರ್ ಒಂದರಲ್ಲಿ ಪರಿಚಯನಾಗಿದ್ದ ನನ್ನ ಮಗ ಮತ್ತು ಯುವತಿ ಇಬ್ಬರು ಕಾಲೇಜ್ ಫ್ರೆಂಡ್ಸ್ ಕಳೆದ ಮೂರು ವರ್ಷಗಳಿಂದ ಅವರು



