ಬ್ರೇಕ್ನ ನಂತರ ಕಮ್ಬ್ಯಾಕ್ ಮಾಡಿದ ನಟಿ, ರ್ಷಗಳ ಹಿಂದೆ ನಭಾ ನಟೇಶ್ ಅವರಿಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿತ್ತು. ಈ ದರ್ಘಟನೆಯಲ್ಲಿ ಅವರ ಎಡ ಭುಜದ ಮೂಳೆ ಮುರಿದು ಗಂಭೀರವಾದ ಪೆಟ್ಟಾಗಿತ್ತು. ಇದಕ್ಕಾಗಿ ಅವರು ಪದೇ ಪದೇ ಸರಣಿ ಶಸ್ತ್ರಚಿಕಿತ್ಸೆಗಳಿಗೂ ಒಳಗಾಗಬೇಕಾಯಿತು. ಗಾಯದ ತೀವ್ರತೆಯಿಂದಾಗಿ ಸುದರ್ಘ ಕಾಲ ಚೇತರಿಸಿಕೊಳ್ಳುತ್ತಿದ್ದ ಅವರು, ಅನಿವರ್ಯವಾಗಿ ಚಿತ್ರರಂಗದಿಂದ ಕೆಲವು ಕಾಲ ಸಂಪರ್ಣ ದೂರ ಉಳಿದಿದ್ದರು. ಇದೀಗ ಎಲ್ಲ ನೋವುಗಳನ್ನು ಮೆಟ್ಟಿ ನಿಂತು ಕಮ್ಬ್ಯಾಕ್ ಮಾಡಿರುವ ನಭಾಗೆ, ಪ್ರೇಕ್ಷಕರು ನೀಡಿದ ಅಭೂತಪರ್ವ ಬೆಂಬಲ ಮತ್ತು ಪ್ರೀತಿ ಅಪಾರ ಖುಷಿ ತಂದಿದೆ.`ಸ್ವಯಂಭು’ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಇದರ ಜೊತೆಗೆ ಹೊಸ ಬಿಗ್ ಆಫರ್ಗಳು ಕೂಡ ನಭಾ ಅವರನ್ನು ಹುಡುಕಿಕೊಂಡು ಬರುತ್ತಿವೆ.



