This is the title of the web page
This is the title of the web page

ಶ್ರೀಲಂಕಾದಲ್ಲಿ ನಾಗತಿಹಳ್ಳಿ ಚಿತ್ರೋತ್ಸವ

ಶ್ರೀಲಂಕಾದ ಫಿಲಂ ಕರ್ಪೋರೇಶನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ಮೀಡಿಯಂ ಕಲ್ಚರಲ್ ಅಸೊಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ  ಕಛೇರಿಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದನಾಗತಿಹಳ್ಳಿ ಚಲನ ಚಿತ್ರೋತ್ಸವ, ಚಲನಚಿತ್ರ ಕಾರ್ಯಾಗಾರ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದನಡೆಯಲಿವೆ.

ನಾಗತಿಹಳ್ಳಿ ಚಂದ್ರಶೇಖರ ಅವರ ಪ್ರಶಸ್ತಿ ಪುರಸ್ಕೃತ ಹಾಗೂ ಮಹತ್ವದ ಚಿತ್ರಗಳಾದಅಮೆರಿಕಾ! ಅಮೆರಿಕಾ!!, ಮಾತಾಡ್ ಮಾತಾಡ್ ಮಲ್ಲಿಗೆ, ಕೋಟ್ರೇಶಿ ಕನಸು, ಇಷ್ಟಕಾಮ್ಯ ಚಿತ್ರಗಳುಪ್ರದರ್ಶನಗೊಳ್ಳಲಿವೆ. ಕಥಾ ನಿರೂಪಣೆ, ಚಿತ್ರಕಥೆ ರಚನೆ, ಛಾಯಾಗ್ರಹಣ, ಸಂಕಲನ  ಮುಂತಾದ ವಿಷಯಗಳ ಬಗ್ಗೆ ಶ್ರೀಲಂಕಾದ ಸಿನಿಮಾಸಕ್ತ ವಿದ್ಯಾರ್ಥಿಗಳೊಂದಿಗೆ ಕಾರ್ಯಾಗಾರವನ್ನುನಾಗತಿಹಳ್ಳಿ ಚಂದ್ರಶೇಖರ ಅವರು ನಡೆಸಿಕೊಡಲಿದ್ದಾರೆ.

ಈ ಚಿತ್ರೋತ್ಸವದಲ್ಲಿನಾಗತಿಹಳ್ಳಿ ಅವರೊಟ್ಟಿಗೆ ನಟ ನಿರೂಪ್ ಭಂಡಾರಿ, ನಟಿ ಕಾವ್ಯಾಶೆಟ್ಟಿ, ಛಾಯಗ್ರಾಹಕಎಸ್. ಕೆ. ರಾವ್, ನಿರ್ಮಾಪಕ  ವೈ.ಎನ್.ಶಂಕರೇಗೌಡ ಮತ್ತು ಮಾಧ್ಯಮ ಕ್ಷೇತ್ರದ ಮದನ್‌ಗೌಡ,ಜಿ.ಎನ್,ಮೋಹನ್ ಭಾಗವಹಿಸಲಿದ್ದಾರೆ.ಶ್ರೀಲಂಕಾದಲ್ಲಿ ನಾಗತಿಹಳ್ಳಿ ಚಿತ್ರೋತ್ಸವ ಶ್ರೀಲಂಕಾದ ಫಿಲಂ ಕರ್ಪೋರೇಶನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ಮೀಡಿಯಂ ಕಲ್ಚರಲ್ ಅಸೊಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ  ಕಛೇರಿಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದನಾಗತಿಹಳ್ಳಿ ಚಲನ ಚಿತ್ರೋತ್ಸವ, ಚಲನಚಿತ್ರ ಕಾರ್ಯಾಗಾರ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದನಡೆಯಲಿವೆ.

ನಾಗತಿಹಳ್ಳಿ ಚಂದ್ರಶೇಖರ ಅವರ ಪ್ರಶಸ್ತಿ ಪುರಸ್ಕೃತ ಹಾಗೂ ಮಹತ್ವದ ಚಿತ್ರಗಳಾದಅಮೆರಿಕಾ! ಅಮೆರಿಕಾ!!, ಮಾತಾಡ್ ಮಾತಾಡ್ ಮಲ್ಲಿಗೆ, ಕೋಟ್ರೇಶಿ ಕನಸು, ಇಷ್ಟಕಾಮ್ಯ ಚಿತ್ರಗಳುಪ್ರದರ್ಶನಗೊಳ್ಳಲಿವೆ. ಕಥಾ ನಿರೂಪಣೆ, ಚಿತ್ರಕಥೆ ರಚನೆ, ಛಾಯಾಗ್ರಹಣ, ಸಂಕಲನ  ಮುಂತಾದ ವಿಷಯಗಳ ಬಗ್ಗೆ ಶ್ರೀಲಂಕಾದ ಸಿನಿಮಾಸಕ್ತ ವಿದ್ಯಾರ್ಥಿಗಳೊಂದಿಗೆ ಕಾರ್ಯಾಗಾರವನ್ನುನಾಗತಿಹಳ್ಳಿ ಚಂದ್ರಶೇಖರ ಅವರು ನಡೆಸಿಕೊಡಲಿದ್ದಾರೆ. ಈ ಚಿತ್ರೋತ್ಸವದಲ್ಲಿನಾಗತಿಹಳ್ಳಿ ಅವರೊಟ್ಟಿಗೆ ನಟ ನಿರೂಪ್ ಭಂಡಾರಿ, ನಟಿ ಕಾವ್ಯಾಶೆಟ್ಟಿ, ಛಾಯಗ್ರಾಹಕಎಸ್. ಕೆ. ರಾವ್, ನಿರ್ಮಾಪಕ  ವೈ.ಎನ್.ಶಂಕರೇಗೌಡ ಮತ್ತು ಮಾಧ್ಯಮ ಕ್ಷೇತ್ರದ ಮದನ್‌ಗೌಡ,ಜಿ.ಎನ್,ಮೋಹನ್ ಭಾಗವಹಿಸಲಿದ್ದಾರೆ.