ಬೆಂಗಳೂರು: ಜನಸೇವಾ ಫೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು, ಹಾಗೂ ಅಲೆಯನ್ಸ್ ಇಂಟರ್ನಾ್ಯಷನಲ್ ಸಂಸ್ಥೆಯ ಸಹಯೋಗದೊಂದಿಗೆ ದಿನಾಂಕ ೨೨/೨/೨೦೨೬ರಂದು ಭಾನುವಾರ ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುವ ಸಾಂಸ್ಕೃತಿಕ ಕಾವ್ಯೋತ್ಸವ ಸಂಭ್ರಮದಲ್ಲಿ ಡಾ. ಸತ್ಯಮೂರ್ತಿಯವರ ವಿವಿಧ ಕ್ಷೇತ್ರಗಳ ಸಾಧನೆಯನ್ನು ಪರಿಗಣಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿಯನ್ನು ಸಕಲ ಗೌರವಗಳೊಂದಿಗೆ ನೀಡಿ ಸನ್ಮಾನಿಸಲಾಗುವುದೆಂದು ಜನಸೇವ ಫೌಂಡೇಶನ್ ಅಧ್ಯಕ್ಷ ಡಾ. ಮಂಜುನಾಥ್ ಎನ್ ತಿಳಿಸಿದ್ದಾರೆ. ಸಾಂಸ್ಕೃತಿಕ



